ನೆಲಮಂಗಲ ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ..
70 ವರ್ಷದ ವೃದ್ಧನಿಂದ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಈ ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ಕಿರುಚಾಡದಂತೆ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಈ ಕೃತ್ಯ ಎಸಗಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಿ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ..
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವೃದ್ಧ ಈ ಅತ್ಯಾಚಾರ ನಡೆಸಿದ್ದಾನೆ. ಎದುರು ಮನೆಯ ಮಹಿಳೆಯಿಂದ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಕಿರುಚದಂತೆ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ನಡೆಸಲಾಗಿತ್ತು. ವಿಕೃತಿ ಮೆರೆದ ವೃದ್ದನಿಗೆ ಗ್ರಾಮಸ್ಥರು ಹಲ್ಲೆ ನಡೆಸಿದ್ದರು. ಹಲ್ಲೆ ಬಳಿಕ ಪೊಲೀಸರಿಗೆ ಫೋನ್ ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ..