ಕರ್ನಾಟಕ

ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ನಟ ಅದ್ದೂರಿ ಸಂಕ್ರಾಂತಿ ಆಚರಿಸಿದ ದರ್ಶನ್..!

ನಟ ದರ್ಶನ್‌ ಕುಟುಂಬ ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ನಟ ದರ್ಶನ್‌ ಕುಟುಂಬ ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರ ಸಮೀಪದಲ್ಲಿರುವ ಫಾರ್ಮ್‌ ಹೌಸ್‌ನಲ್ಲಿ ದರ್ಶನ್‌, ದಿನಕರ್‌ ಹಾಗೂ ವಿನೀಶ್‌ ಜೊತೆ ಹಬ್ಬ ಮಾಡಿರುವ ಫೋಟೋಗಳು ವೈರಲ್‌ ಆಗಿವೆ. ಮಗ ಹಾಗೂ ಸಹೋದರ ದಿನಕರ್‌ ಜೊತೆ ನಿಂತು ನಟ ದರ್ಶನ್‌ ಫೋಟೋಗೆ ಪೋಸ್‌ ನೀಡಿದ್ದಾರೆ. ಸಾಕು ಪ್ರಾಣಿಗಳಿಗೆ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದನಕರು, ಜೋಡೆತ್ತು, ಕುದುರೆ ಸೇರಿ ತಮ್ಮ ನೆಚ್ಚಿನ ಪ್ರಾಣಿಗಳಿಗೆ ಪೂಜೆ ಸಲ್ಲಿಸಿದ್ದಾರೆ. ‌