ದೇಶ

ಪ್ರೇಕ್ಷಕರ ಮೇಲೆ ಕಬ್ಬಿಣದ ಗೇಟ್ ಬಿದ್ದು 30 ಮಂದಿಗೆ ಗಾಯ

ಥಿಯೇಟರ್ ಶೋ ವೇಳೆ ಕಬ್ಬಿಣದ ಗೇಟ್ ಬಿದ್ದು 30 ಮಂದಿಗೆ ಗಾಯಗೊಂಡಿರುವ ಘಟನೆ ಒಡಿಶಾದ ಕಟಕ್‌ನಲ್ಲಿ ನಡೆದಿದೆ.

ಥಿಯೇಟರ್ ಶೋ ವೇಳೆ ಕಬ್ಬಿಣದ ಗೇಟ್ ಬಿದ್ದು 30 ಮಂದಿಗೆ ಗಾಯಗೊಂಡಿರುವ ಘಟನೆ ಒಡಿಶಾದ ಕಟಕ್‌ನಲ್ಲಿ ನಡೆದಿದೆ.  ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಕಟಕ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಉಳಿದ ಗಾಯಳುಗಳನ್ನ ಸಲೇಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.