ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ, ತಮ್ಮ ಮೊದಲ ಚುನಾವಣೆಯಲ್ಲೇ ಗೆಲುವು ಕಂಡಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಕಮಾಲ್ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ,ತಮ್ಮ ಮೊದಲ ಸ್ಪರ್ಧೆಯಲ್ಲೇ ಗೆಲುವು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ವಿಜಯ ಪತಾಕೆ ಹಾರಿಸಿದ್ದಾರೆ. ಈ ಮೂಲಕ ಸಂಡೂರು ಕ್ಷೇತ್ರದ ಮೊದಲ ಮಹಿಳಾ ಎಂಎಲ್ಎ ಆಗಿ ಆಯ್ಕೆಯಾಗಿದ್ದಾರೆ.