ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ದರ್ಶನ್‌ಗೆ ಬಿಗ್ ರಿಲೀಫ್ ಎನ್ನಲಾಗಿದೆ.
ಈ ಹಿಂದೆ ನಟ ದರ್ಶನ್‌ಗೆ ಅನಾರೋಗ್ಯದ ದೃಷ್ಟಿಯಿಂದ ಆರು ವಾರಗಳ ಕಾಲ, ಮಧ್ಯಂತರ ಜಾಮೀನು ನೀಡಲಾಗಿತ್ತು. ಇದೀಗ ಅವಧಿ ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದ ದರ್ಶನ್ ಪರ ವಕೀಲರಿಗೆ, ಹೈಕೋರ್ಟ್ ಅಸ್ತು ಎಂದಿದೆ.