ಕರ್ನಾಟಕ
ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ - ಡಿಕೆಶಿ
ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ..
ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.. ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಅಂತಾ ಆರೋಪಿಸಿದ್ದಾರೆ.. ವಿಜಯಪುರದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಒಂದು ದೇಶ ಒಂದು ಚುನಾವಣೆ ಎನ್ನುವುದು ಕಾಂಗ್ರೆಸ್ ವಿರೋಧವಾಗಿದೆ.. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಚುನಾವಣೆಯಲ್ಲಿ ಹೆಚ್ಚು ನಂಬರ್ಸ್ ಬರುತ್ತಿದೆ.. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ..