ಕರ್ನಾಟಕ
ವಕ್ಫ್ ಆಸ್ತಿ ವಿವಾದ..ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ..!
ಮಡಿಕೇರಿ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೇ. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಆರ್ ಟಿಸಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಿರುವ ಹಿನ್ನೆಲೆ, ಮಡಿಕೇರಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಮಡಿಕೇರಿ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೇ. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಭೂಮಿ ಕಬಳಿಸುತ್ತಿರುವ ಕಾಂಗ್ರೆಸ್ ಗೆ ಧಿಕ್ಕಾರ. ಕೂಡಲೇ ವಕ್ಫ್ ಕಾಯ್ದೆ ತಿದ್ದುಪಡಿಗೆ ಪ್ರತಿಭಟನಾಕಾರರು ಒತ್ತಾಯ ಮಾಡಿದ್ದಾರೆ.