ದೇಶ

Budget Session 2025 : ಬಜೆಟ್‌ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್

ಕೆನೆ ಬಣ್ಣದ ಸೀರೆ ಉಟ್ಟಿರುವ ಅವರು ಕೆಂಪು ಬಣ್ಣದ ರವಿಕೆ, ಶಾಲು ಧರಿಸಿದ್ದು, ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಈ ಸೀರೆ ಧರಿಸಿದ್ದಾರೆ ಆಯವ್ಯಯ ಮಂಡಿಸುತ್ತಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದಾಖಲೆಯ  8ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವದಿಯ ಮೊದಲ ಆಯವ್ಯಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ. ಕೆನೆ ಬಣ್ಣದ ಸೀರೆ ಉಟ್ಟಿರುವ ಅವರು ಕೆಂಪು ಬಣ್ಣದ ರವಿಕೆ, ಶಾಲು ಧರಿಸಿದ್ದು, ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಈ ಸೀರೆ ಧರಿಸಿ ಆಯವ್ಯಯ ಮಂಡಿಸುತ್ತಿದ್ದಾರೆ. ‌