ಕರ್ನಾಟಕ

ದರ್ಶನ್​ ಗೆ ಬೇಲ್ ಆಗಿದೆ ಒಳ್ಳೆಯದಾಗಲಿ; ಚಲುವರಾಯಸ್ವಾಮಿ

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಗೆ ಜಾಮೀನು ಮಂಜೂರಾದ ಕುರಿತು, ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಗೆ ಜಾಮೀನು ಮಂಜೂರಾದ ಕುರಿತು, ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕೋರ್ಟ್ ಆದೇಶಕ್ಕೆ ಗೌರವಿಸಬೇಕು. ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಅವರಿಗೆ ಒಳ್ಳೆಯದಾಗಲಿ. ನಾನು ಸದ್ಯಕ್ಕೆ ಮೀಟ್ ಮಾಡಲ್ಲ. ಯಾಕಂದ್ರೆ ಚುನಾವಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.