ವೈರಲ್

ಮಾಜಿ ಪ್ರಧಾನಿ HDD ಪತ್ನಿ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಗೆ ದಾಖಲು

ಹೆಚ್.ಡಿ.ಕೆ ಪತ್ನಿ ಚನ್ನಮ್ಮ ಅವರು ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ, ಖಾಸಗಿ ಆಸ್ಪತ್ರೆ ಗೆ ದಾಖಲೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಮ್ಮ ಅವರು ಆಸ್ಪತ್ರೆ ಗೆ ದಾಖಲಾಗಿರುವ ಹಿನ್ನೆಲೆ ಚನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ಆರೋಗ್ಯ ದಲ್ಲಿ ಏರುಪೇರು ಕಂಡು ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ
ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು / HD Deve Gowda Wife  Chennamma Hospitalized

ಹೆಚ್.ಡಿ.ಕೆ ಪತ್ನಿ ಚನ್ನಮ್ಮ ಅವರು ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ, ಖಾಸಗಿ ಆಸ್ಪತ್ರೆ ಗೆ ದಾಖಲೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಮ್ಮ ಅವರು ಆಸ್ಪತ್ರೆ ಗೆ ದಾಖಲಾಗಿರುವ ಹಿನ್ನೆಲೆ ಚನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮಾಜಿಮುಖ್ಯ ಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಚನ್ನ ಪಟ್ಟ ಣ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಬೇಕಿತ್ತು ಆದರೆ, ಚನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.