ಕರ್ನಾಟಕ

ರಾಯಚೂರಿನಲ್ಲಿ ಲೋ ಬಿಪಿ ಆಗಿ 8ನೇ ತರಗತಿ ವಿದ್ಯಾರ್ಥಿ ಸಾವು..!

ಶಾಲಾ ಆಡಳಿತ ಮಂಡಳಿ ಕೂಡಲೇ ವಿದ್ಯಾರ್ಥಿಯನ್ನು ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಪೋಷಕರಿಗೆ ಇಬ್ಬರು ಮಕ್ಕಳಿದ್ದು ಮೃತ ಬಾಲಕ ಹಿರಿಯ ಪುತ್ರನೆಂದು ಹೇಳಲಾಗುತ್ತಿದೆ. ಈ ಸಂಬಂಧ ಶಾಲೆಗೆ ಹೋಗಿದ್ದ ಮಗನ ಸಾವಿನ ಸುದ್ದಿ ಕೇಳಿ ಪಾಲಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಯಚೂರು :  ಜಿಲ್ಲೆಯ ಸಿರವಾರ ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಲೋ ಬಿಪಿ ಆಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತರುಣಕುಮಾರ ಎಂಬ (14) ವರ್ಷದ ವಿದ್ಯಾರ್ಥಿ
ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದಾನೆ. 

Low blood pressure - Heart Foundation NZ