ಕರ್ನಾಟಕ

ಕಾಂಗ್ರೆಸ್ ಷಡ್ಯಂತ್ರದಿಂದ ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ-HDK ಭಾವುಕ

ಕಳೆದ ಭಾರಿ ಲೋಕ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದುರು.

ರಾಮನಗರ : ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

Kumaraswamy slams Karnataka govt over Lokayukta chargesheet request, says  Congress is out to malign him | Latest News India - Hindustan Times

ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಭಾವುಕರಾದರು. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂನ್ಕೊಂಡಿದ್ದೇ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಈ ಕುರಿತು ಮಾತನಾಡಿದ ಅವರು,ಕಾಂಗ್ರೆಸ್ ಷಡ್ಯಂತ್ರದಿಂದ ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಭಾರಿ ಈ ಯುವಕನನ್ನ ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು. 

ಕಳೆದ ಭಾರಿ ಲೋಕ ಸಭೆಯಲ್ಲಿ  ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ  ಕಾರ್ಯಕರ್ತರಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದುರು. ಆಗ ನಾನು ದೇವೇಗೌಡರಿಗೆ ಸಾಹೇಬರಿಗೆ ಮನವಿ ಮಾಡ್ದೆ ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೇ, ರೈತ ಪರವಾಗಿ ಕಾಳಜಿ ಇಟ್ಟ್ಕೊಂಡು ಈ ಪಕ್ಷ ವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಲ ಮನ್ನಾ ಮಾಡಿದ್ದಾರೆ.ಅನೇಕ ಅಭಿರುದ್ದಿ ಕೆಲಸಗಳು ಮಾಡಿದ್ದಾರೆ ಎಂದರು.