ಬಾಗಲಕೋಟೆ : MTR ಮಸಾಲೆಯಲ್ಲಿ ಹುಳು ಪತ್ತೆಯಾಗಿದ್ದು, ಎಂಟಿಆರ್ ಮಸಲಾ ಖರೀದಿಸಿದ ಗ್ರಾಹಕರಿಗೆ ಆಘಾತಗೊಂಡಿದ್ದಾರೆ. ಈ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಳಕಿಗೆ ಬಂದಿದೆ.
ಅಂಗಡಿಯೊಂದರಲ್ಲಿ ಖರೀದಿಸಿದ್ದ ಪ್ಯಾಕೆಟ್ ನಲ್ಲಿ ಹುಳು ಪತ್ತೆಯಾಗಿದೆ. ಮಸಾಲಾ ಪ್ಯಾಕೆಟ್ ನಲ್ಲಿನ ಹುಳು ನೋಡಿ ಗ್ರಾಹಕರು ಶಾಕ್ ಆಗಿದ್ದಾರೆ. ಎಂಟಿಆರ್ ಮಸಾಲ ಪ್ಯಾಕೆಟ್ ಓಪನ್ ಮಾಡಿದಾಗ ಅದರಲ್ಲಿ ಹುಳುಗಳು ಪತ್ತೆಯಾಗಿದ್ದು ಕಂಡುಬಂದಿದೆ. ಇನ್ನು ಸಹ ಎಕ್ಸ್ಪೈರ್ ಆಗಿದೆ ಪ್ಯಾಕೆಟ್ ನಲ್ಲಿ ಹುಳುಗಳು ಪತ್ತೆಯಾಗಿದ್ದು, ಎಂಟಿಆರ್ ಗ್ರಾಹಕರಿಗೆ ಆತಂಕ ಮೂಡಿಸಿದೆ. MTR ಮಸಾಲ ಪ್ಯಾಕೆಟ್ ನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಹಕರು ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.