ಕರ್ನಾಟಕ
ದರ್ಶನ್ & ಗ್ಯಾಂಗ್‌ಗೆ ಗುಡ್‌ನ್ಯೂಸ್..7 ತಿಂಗಳ ಬಳಿಕ ಜಾಮೀನು ಮಂಜೂರು..!
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ, ಜಾಮೀನು ಮಂಜೂರಾಗಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಹೈಕೋರ್ಟ್‌ನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಸತತ ಏಳು ತಿಂಗಳ ಏಳು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಿಂದ, ಮಹತ್ವದ ಆದೇಶ ಹೊರಬಿದ್ದಿದೆ.