ಕರ್ನಾಟಕ

ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ ಆಗಿಲ್ಲ..ವರುಣಾ ಕ್ಷೇತ್ರದ ಜನ ಸಂಸತ ಪಡ್ಬೇಕು- ಯತೀಂದ್ರ ಸಿದ್ದರಾಮಯ್ಯ

ಗ್ಯಾರಂಟಿಯಿಂದ ಆರ್ಥಿಕ ಪ್ರಗತಿ ಕಡಿಮೆ ಆಗುತ್ತೆ ಅಂತಾ ಎಲ್ಲಾ ಭಾವಿಸಿದ್ದರು. ಆದ್ರೆ ರಾಷ್ಟ್ರೀಯ ಸರಾಸರಿಗಿಂತ ರಾಜ್ಯದ ಆರ್ಥಿಕ ಪ್ರಗತಿ 10.2 ಹೆಚ್ಚಾಗಿದೆ. ಇದು ಗ್ಯಾರಂಟಿಯಿಂದ ಯಾವುದೇ ಆರ್ಥಿಕ ಹೊಡೆತ ಬಿದ್ದಿಲ್ಲ ಅನ್ನೋದು ಗೊತ್ತಾಗಲಿದೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು :  ವರುಣಾ ಕ್ಷೇತ್ರದ ಜನ ಸಂಸತ ಪಡುವ ದಿನ. ಗ್ಯಾರಂಟಿ ಕೊಟ್ಟು ಅಭಿವೃದ್ಧಿ ಹಿನ್ನಡೆ ಆಯ್ತು ಅಂತಾ ಹೆಳ್ತಾ ಇದ್ರು. ಆದ್ರೆ  ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಕೊಟ್ಟಿದ್ದಾರೆ.
ನಿಮ್ಮೆಲ್ಲರ ಆಶಿರ್ವಾದದಿಂದ ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆಗಿದ್ದಾರೆ. ಹೀಗಾಗಿ ಕ್ಷೇತ್ರಕ್ಕೆ ಭರಪೂರ ಕೊಡಗೆ ಕೊಟ್ಟಿದ್ದಾರೆ. ಗ್ಯಾರಂಟಿ ಸ್ಕೀಮ್ ನಿಂದ ಅಭಿವೃದ್ಧಿ ಆಗ್ತಾ ಇಲ್ಲ ಅಂತಾ ವಿರೋಧ ಪಕ್ಷದವರು ಹೆಳ್ತಾ ಇದ್ರು. ಆದ್ರೆ ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ ಆಗಿಲ್ಲ, ವರುಣಾ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ ಎಂದು ಹೇಳಿದ್ದಾರೆ.

Yathindra Siddaramaiah ವಿರುದ್ಧದ ಪ್ರಕರಣ ಹೈಕೋರ್ಟ್‌ನಲ್ಲಿ ರದ್ದು | udayavani

ಈ ಕುರಿತು ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾತನಾಡಿ, ಗ್ಯಾರಂಟಿಯಿಂದ ಆರ್ಥಿಕ ಪ್ರಗತಿ  ಕಡಿಮೆ ಆಗುತ್ತೆ ಅಂತಾ ಎಲ್ಲಾ ಭಾವಿಸಿದ್ದರು. ಆದ್ರೆ  ರಾಷ್ಟ್ರೀಯ ಸರಾಸರಿಗಿಂತ ರಾಜ್ಯದ ಆರ್ಥಿಕ ಪ್ರಗತಿ 10.2 ಹೆಚ್ಚಾಗಿದೆ. ಇದು ಗ್ಯಾರಂಟಿಯಿಂದ ಯಾವುದೇ ಆರ್ಥಿಕ ಹೊಡೆತ ಬಿದ್ದಿಲ್ಲ ಅನ್ನೋದು ಗೊತ್ತಾಗಲಿದೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.