ಮೈಸೂರು : ಚಾಮುಂಡಿಬೆಟ್ಟದ ಮೆಟ್ಟಿಲು ಹತ್ತಿ ನಿರ್ದೇಶಕ ಜೋಗಿ ಪ್ರೇಮ್ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ ಬೆಟ್ಟದ ಮೆಟ್ಟಿಲು ಹತ್ತಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿರ್ದೇಶಕ ಪ್ರೇಮ್ ಜೊತೆ 1000 ಮೆಟ್ಟಿಲು ಏರಿ ಬಿಜೆಪಿ ಮುಖಂಡ ಜೋಗಿ ಮಂಜು ಸೇರಿ ಹಲವರು ಸಾಥ್ ನೀಡಿದ್ದಾರೆ.