ಕರ್ನಾಟಕ

ಭೀಕರ ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚೇರಂಬಾಣೆ ನಿವಾಸಿ ಗಣೇಶ್ ಅಪಘಾತದಲ್ಲಿ ಮೃತಪಟ್ಟಿದ್ದು, ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು : ಟಿ.ಟಿ ವಾಹನ ಮತ್ತು ಬೈಕ್ ನಡುವೆ ಮುಖಮುಕಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಚೈನ್ ಗೇಟ್ ಬಳಿ ಅಪಘಾತ ನಡೆದಿದ್ದು, ಬೈಕ್ ಸವಾರ ಗಣೇಶ್ ಸಾವನ್ನಪ್ಪಿದ್ದಾರೆ.

ಚೇರಂಬಾಣೆ ನಿವಾಸಿ ಗಣೇಶ್  ಅಪಘಾತದಲ್ಲಿ ಮೃತಪಟ್ಟಿದ್ದು,  ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಅಪಘಾತದ ದೃಶ್ಯಾವಳಿಗಳು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.