ವೈರಲ್

ಒಂದೇ ದಿನ ಹೃದಯಾಘಾತದಿಂದ ಅಪ್ಪ- ಮಗನ ದಾರುಣ ಸಾವು..!

ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸುದ್ದಿ ಕೇಳಿದ ಮಗ ಕೂಡಾ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ತಂದೆ-ಮಗ ಇಬ್ಬರೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

ಹಾವೇರಿ : ತಂದೆಯ ಸಾವಿನ ಸುದ್ದಿ ಕೇಳಿ ಮಗ ಸಾವನ್ನಪ್ಪಿದ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹೃದಯಾಘಾತದಿಂದ ತಂದೆ-ಮಗ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

These are some specific symptoms of silent heart attack! | ಇವು ಮೂಕ  ಹೃದಯಾಘಾತದ ಕೆಲವು ನಿರ್ದಿಷ್ಟ ಲಕ್ಷಣಗಳು! Health News in Kannada

ತಂದೆ ಡಾ. ವೀರಭದ್ರಪ್ಪ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಸುದ್ದಿ ಕೇಳಿದ ಮಗ ವಿನಯ್ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಿನಯ್ ಅವರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.