ಕರ್ನಾಟಕ

ಮಾಜಿ ಶಾಸಕ ಆರ್.ನಾರಾಯಣ್ (80) ವಿಧಿವಶ

ಮಾಜಿ ಶಾಸಕ ಆರ್.ನಾರಾಯಣ್ (80) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ 8:30 ರಲ್ಲಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ತುಮಕೂರು: ಮಾಜಿ ಶಾಸಕ ಆರ್.ನಾರಾಯಣ್ (80) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ 8:30 ರಲ್ಲಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಬೆಳ್ಳಾವಿ ಕ್ಷೇತ್ರದಿಂದ ಮೂರು ಬಾರಿ ಆರ್ ನಾರಾಯಣ್ ಅವರು ಶಾಸಕರಾಗಿದ್ರು. ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ರು. 

ತುಮಕೂರಿನ ರೈಲ್ವೆ ನಿಲ್ದಾಣದ ಸಿಎಸ್ ಐ ಲೇಜೌಟ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.