ಸ್ಪೆಷಲ್ ಸ್ಟೋರಿ

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್.. ಇಂದಿನ ಗೋಲ್ಡ್​ ರೇಟ್ ಎಷ್ಟು ಗೊತ್ತಾ..!

ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುವ ಸೂಚನೆ ಕಂಡು ಬಂದಿದ್ದು, ಇಂದು ಆಭರಣಗಳ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಭಾರತದಲ್ಲಿ ಒಂದು ಗ್ರಾಂ ಚಿನ್ನಕ್ಕೆ 10 ರೂಪಾಯಿಯಷ್ಟು ಏರಿಕೆಯಾಗಿದೆ.

ಇಂದು ಚಿನ್ನ ಹಾಗೂ ಬೆಳ್ಳಿ ಲೋಹಗಳ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಭಾರತದಲ್ಲಿ ಒಂದು ಗ್ರಾಂ ಚಿನ್ನಕ್ಕೆ 10 ರೂಪಾಯಿಯಷ್ಟು ಏರಿಕೆಯಾಗಿದೆ. ಸದ್ಯ 22 ಕ್ಯಾರಟ್ ಚಿನ್ನದ ಬೆಲೆ 65,650 ರೂಪಾಯಿ ಆಗಿದ್ದು, 24 ಕ್ಯಾರಟ್ ಗೋಲ್ಡ್ ಬೆಲೆ 71,620 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿಗೆ 8,400 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನಕ್ಕೆ 65,650 ರೂಪಾಯಿ ಆಗಿದ್ದು, 100 ಗ್ರಾಂ ಬೆಳ್ಳಿಗೆ 8,400 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನ & ಬೆಳ್ಳಿ ಬೆಲೆ 

  1. 22 ಕ್ಯಾರಟ್ನ 10 ಗ್ರಾಂ ಚಿನ್ನ-65,650 ರೂ.
  2. 24 ಕ್ಯಾರಟ್ನ 10 ಗ್ರಾಂ ಚಿನ್ನ-71,620 ರೂ.
  3. 10 ಗ್ರಾಂ ಬೆಳ್ಳಿ ಬೆಲೆ-840 ರೂ.