ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹನುಮ ಜಯಂತಿ ಸಂಭ್ರಮ ಮನೆ ಮಾಡಿದೆ. ಆರನೇ ವರ್ಷದ ಹನುಮ ಜಯಂತಿ ಆಚರಣೆಗೆ ಆದಿ ಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಶ್ರೀಗಳು ಚಾಲನೆ ನೀಡಿದರು. ಆರ್.ಎಸ್ ಎಸ್ ಮುಖಂಡ ಕೇಶವ್ ಮೂರ್ತಿ, ಮಾಜಿ ಪಾಲಿಕೆ ಸದಸ್ಯ ಪ್ರಶಾಂತ್ ಗೌಡ ಶ್ರೀರಾಮ ಸೇನೆಯ ಸಂಜಯ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.