ಕರ್ನಾಟಕ

ಮೇಲಾಧಿಕಾರಿಗಳ ಕಿರುಕುಳ : KSRTC ಬಸ್ ಚಾಲಕ ಕಂ. ಕಂಡಕ್ಟರ್ ಆತ್ಮಹತ್ಯೆಗೆ ಶರಣು..!

ಮೇಲಾಧಿಕಾರಿಗಳ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ KSRTC ಬಸ್ ಚಾಲಕ ಕಂ. ಕಂಡಕ್ಟರ್ ಶ್ರೀಶೈಲ್ ಎಂಬುವರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.

ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ಮೇಲಾಧಿಕಾರಿಗಳ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ KSRTC ಬಸ್ ಚಾಲಕ ಕಂ. ಕಂಡಕ್ಟರ್ ಶ್ರೀಶೈಲ್ ಎಂಬುವರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.

ಬಾಗಲಕೋಟೆ :ಮೇಲಾಧಿಕಾರಿಗಳ ಕಿರುಕುಳ ಆರೋಪ 'KSRTC' ಬಸ್ ಚಾಲಕ ಕಂ. ಕಂಡಕ್ಟರ್ ಆತ್ಮಹತ್ಯೆ!

ಹೌದು, ತಮ್ಮ ಮನೆಯಲ್ಲಿ ತಡರಾತ್ರಿ ಚಾಲಕ ಕಂ ಕಂಡಕ್ಟರ್ ಶ್ರೀಶೈಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೀಳಗಿ ಹನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 2022 ರಲ್ಲಿ ಮೇಲಾಧಿಕಾರಿಗಳ ಕಿರುಕುಳದ ಬಗ್ಗೆ ಶ್ರೀಶೈಲ್ ಮಾತನಾಡಿದರು ಅಲ್ಲದೆ ಮೇಲಾಧಿಕಾರಿಗಳ ಕಿರುಕುಳದ ಕುರಿತು ಶ್ರೀಶೈಲ ವಿಡಿಯೋ ಕೂಡ ಮಾಡಿದ್ದ ಹಳೆ ವಿಡಿಯೋ ಕೂಡ ವೈರಲ್ ಆಗಿತ್ತು.