ಕರ್ನಾಟಕ

ಮಗನ ಹೀನಾಯ ಸೋಲು.. ಬೇಸರ ಹೊರಹಾಕಿದ ಎಚ್‌ಡಿಕೆ..!

ನಿಖಿಲ್‌ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ..

ನಿಖಿಲ್‌ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ಬೈಎಲೆಕ್ಷನ್‌ ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ ಎಂದಿದ್ದಾರೆ.. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೇ ಮಾತಾಡ್ತೇನೆ ಎಂದು ಬೇಸರ ಹೊರಹಾಕಿದ್ದಾರೆ.. ಬೈಎಲೆಕ್ಷನ್‌ ರಿಲಸ್ಟ್‌ ಬಳಿಕ ಯಾವ ಕಾರ್ಯಕ್ರಮದಲ್ಲಿಯೂ ಭಾಗಿಯಾಗದ ಎಚ್‌.ಡಿ. ಕುಮಾರಸ್ವಾಮಿ ಬೆಂಗಳೂರಿನ ಜೆ.ಪಿ. ನಗರದ ತಮ್ಮ ನಿವಾಸದಲ್ಲಿಯೇ ಇದ್ದರು..