ಚಳಿಗಾಲ ಆರಂಭವಾದ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲಿ ಯುವಕರು, ಮಕ್ಕಳು ಐಸ್ ಸ್ಕೇಟಿಂಗ್ ಆಡುತ್ತಿದ್ದಾರೆ. 104 ವರ್ಷಗಳ ಹಳೆಯದಾದ ಶಿಮ್ಲಾದ ಐಸ್ ಸ್ಕೇಟಿಂಗ್ ರಿಂಕ್‌ನಲ್ಲಿ ಸ್ಕೇಟಿಂಗ್ ಮಾಡುತ್ತಾ ಎಂಜಾಯ್ ಮಾಡ್ತಿದ್ದಾರೆ. ಐಸ್ ಸ್ಕೇಟಿಂಗ್ ಮಾಡುತ್ತಿರುವ ದೃಶ್ಯವನ್ನ ಡ್ರೋನ್‌ನಲ್ಲಿ ಸೆರೆ ಹಿಡಿದಿದ್ದು, ನೋಡುಗರನ್ನ ಆಕರ್ಷಿಸುತ್ತಿದ್ದಾರೆ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮನಸೋತಿದ್ದಾರೆ