ವೈರಲ್

IISC ವಿದ್ಯಾರ್ಥಿ ಅನುಮಾನಾಸ್ಪದವಾಗಿ ನಾಪತ್ತೆ..!

IISC ವಿದ್ಯಾರ್ಥಿ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಬಗ್ಗೆ, ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

IISC ವಿದ್ಯಾರ್ಥಿ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಬಗ್ಗೆ, ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಅನ್ಮೋಲ್‌ ಗಿಲ್‌ ಎಂದು ಗುರುತಿಸಲಾಗಿದೆ. ಐಐಎಸ್‌ಸಿಯಲ್ಲಿ ಎಂಟೆಕ್‌ ವ್ಯಾಸಂಗ ಮಾಡುತ್ತಿದ್ದ ಅನ್ಮೋಲ್‌, ಸಿಸಿಟಿವಿಯಲ್ಲಿ ಕೊನೆಯದಾಗಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.