ಸ್ನೇಹಿತರೇ ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.
ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರ ಬಳಿ ಐಸಿಸಿ ಪಂದ್ಯಾವಳಿಯನ್ನಾಡಲು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ಭದ್ರತಾ ಕಾಳಜಿಯ ದೃಷ್ಟಿಯಿಂದ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಈಗಾಗಲೇ ನಾವು ಬಿಸಿಸಿಐಗೆ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.