ಬಹುಭಾಷಾ ನಟಿ ಕೀರ್ತಿ ಸುರೇಶ್ ಇಂದು ತಮ್ಮ ಕುಟುಂಬಸ್ಥರ ಜೊತೆ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ.. ದೇವರ ದರ್ಶನ ಪಡೆದ ಬಳಿಕ ತಮ್ಮ ಮದುವೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ನನ್ನ ಮದುವೆ ಮುಂದಿನ ತಿಂಗಳು ಗೋವಾದಲ್ಲಿ ನಡೆಯುತ್ತಿದೆ,, ವಿವಾಹ ಹಿನ್ನೆಲೆ ದೇವರ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ ಎಂದಿದ್ದಾರೆ..ಈ ಮೂಲಕ ಆಂಟೋನಿ ತಟ್ಟಿಲ್ ಜೊತೆಗಿನ ಮದುವೆ ಸುದ್ದಿಯನ್ನು ಬಹುಭಾಷಾ ನಟಿ ಕೀರ್ತಿ ಸುರೇಶ್ ಕನ್ಫರ್ಮ್ ಮಾಡಿದ್ದಾರೆ..