ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ತೀವ್ರಗೊಂಡಿದೆ. ಬೆನ್ನು ನೋವಿನಲ್ಲೇ ಒದ್ದಾಡುತ್ತಿರುವ ದರ್ಶನ್ ಗಾಗಿ ಬಳ್ಳಾರಿ ಜೈಲಿಗೆ ಮೆಡಿಕಲ್ ಬೆಡ್ ಹಾಗೂ ದಿಂಬು ತರಿಸಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ಬೆಡ್ ಮತ್ತು ದಿಂಬು ನೀಡುವಂತೆ ವರದಿಯಲ್ಲಿ ಉಲ್ಲೇಖಿಸಿದ್ದರು.