ಕರ್ನಾಟಕ

ಚನ್ನಪಟ್ಟಣ ಸ್ಪರ್ಧೆ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ.!

NDAಯಿಂದ ಫೈನಲ್ ಅಭ್ಯರ್ಥಿ ಘೋಷಣೆ ಆಗಬೇಕು. ಲಕ್ಷಾಂತರ ಕಾರ್ಯಕರ್ತರ ದುಡಿಮೆಯಿಂದ ಕಟ್ಟಿರೋ ಪಕ್ಷ ನಮ್ಮದು. ಎರಡು ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡಿ ಅಭ್ಯರ್ಥಿಯನ್ನ ತೀರ್ಮಾನ ಮಾಡ್ತಾರೆ. ನನ್ನ ವೈಯಕ್ತಿಕ ಅಭಿಪ್ರಾಯ ಪ್ರಕಾರ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅಧಿಕಾರ ಸಿಕ್ಕಿದ್ರೆ ಅದು ನಿಖಿಲ್ ಕುಮಾರಸ್ವಾಮಿಗೆ ಸಿಕ್ಕ ಅಧಿಕಾರ ಎಂದರು.

ಬೆಂಗಳೂರು : ಚನ್ನಪಟ್ಟಣ ಸ್ಪರ್ಧೆ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ ವಿಚಾರಕ್ಕೆ ಮಾತನಾಡಿದ ಅವರು, ನಾನು ಎರಡು ತಿಂಗಳಿಂದ ಹೇಳಿಕೆ ಕೊಡ್ತಾ ಇದ್ದೇನೆ. ನಾನು ಸ್ಪರ್ಧೆ ಮಾಡ್ತೀನಿ ಎಂದು ಎಲ್ಲೂ ಹೇಳಿಕೆ ನೀಡಿಲ್ಲ. ಚನ್ನಪಟ್ಟಣದಲ್ಲಿ ನಾನು ಸ್ಪರ್ಧೆ  ಮಾಡ್ತೀನಿ ಅಂತ ಹೇಳಿಲ್ಲ ಎಂದು ತಿಳಿಸಿದ್ದಾರೆ.  

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಕುರಿತು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ | There  Is No Question Of Me Contesting In Channapatnam Constituency Says Nikhil  Kumaraswamy - Kannada Oneindia

ಇದೇ ವೇಳೆ ಮಾತನಾಡಿದ ಅವರು, NDAಯಿಂದ ಫೈನಲ್ ಅಭ್ಯರ್ಥಿ ಘೋಷಣೆ ಆಗಬೇಕು. ಲಕ್ಷಾಂತರ ಕಾರ್ಯಕರ್ತರ ದುಡಿಮೆಯಿಂದ ಕಟ್ಟಿರೋ ಪಕ್ಷ ನಮ್ಮದು. ಎರಡು ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡಿ ಅಭ್ಯರ್ಥಿಯನ್ನ ತೀರ್ಮಾನ ಮಾಡ್ತಾರೆ. ನನ್ನ ವೈಯಕ್ತಿಕ ಅಭಿಪ್ರಾಯ ಪ್ರಕಾರ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅಧಿಕಾರ ಸಿಕ್ಕಿದ್ರೆ ಅದು ನಿಖಿಲ್ ಕುಮಾರಸ್ವಾಮಿಗೆ ಸಿಕ್ಕ ಅಧಿಕಾರ ಎಂದರು.