ವೈರಲ್

ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : 20 ಜನ ಅರೆಸ್ಟ್..13.000ರೂ ಸೀಜ್

ಖಚಿತ ಮಾಹಿತಿ ಮೇರೆಗೆ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದು, 20 ಮಂದಿಯನ್ನು ಬಂಧಿಸಿ 13 ಸಾವಿರ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ : ಜೂಜು ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೇ ವೇಳೆ 20  ಜನರನ್ನು ಬಂಧಿಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ  ಪಟ್ಟಣದಲ್ಲಿ ನಡೆದಿದೆ.

घरामध्ये चालणाऱ्या जुगार अड्ड्यावर पोलिसांची कारवाई - Marathi News | Police  action on a gambling den running in the house | Latest crime News at  Lokmat.com

ಖಚಿತ ಮಾಹಿತಿ ಮೇರೆಗೆ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, 20 ಮಂದಿಯನ್ನು ಬಂಧಿಸಿ 13 ಸಾವಿರ ರೂ. ಹಣವನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.