ಕರ್ನಾಟಕ

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ : 53,000 ರೂ.ಮೌಲ್ಯದ 265 ಕೆಜಿ ಗೋಮಾಂಸ ವಶಕ್ಕೆ

ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿಯಾಗಿದ್ದಾನೆ. ಸೂಳೇಬೈಲ್ ನಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ. ಹಾಗೂ 53,000 ರೂ. ಮೌಲ್ಯದ 265 ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ : ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ಘಟನೆ ಶಿವಮೊಗ್ಗದ ಸೂಳೇಬೈಲ್ ನಲ್ಲಿ ನಡೆದಿದೆ.

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಹೌದು, ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿಯಾಗಿದ್ದಾನೆ. ಸೂಳೇಬೈಲ್ ನಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ. ಹಾಗೂ 53,000 ರೂ. ಮೌಲ್ಯದ 265 ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.