ಕರ್ನಾಟಕ

ವಿಜೃಂಭಣೆಯಿಂದ ಜರುಗಿದ ರವಿ ರಾಮೇಶ್ವರ ತೆಪ್ಪೋತ್ಸವ

ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯ ಆರಂಭವಾಗಿದ್ದು, ತೆಪ್ಪೋತ್ಸವಕ್ಕೆ ನೂರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ರವಿ ರಾಮೇಶ್ವರನಿಗೆ ಪೂಜೆ ಸಲ್ಲಿಸಿದ ಭಕ್ತರು ತೆಪ್ಪೋಉತ್ಸವವನ್ನ ಕಣ್ತುಂಬಿಕೊಳ್ಳುತ್ತಿದ್ದಾರೆ.

ಮೈಸೂರು : ಮಹಾಶಿವರಾತ್ರಿ ಹಿನ್ನೆಲೆ ರವಿ ರಾಮೇಶ್ವರ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ತೆರಣಿಮುಂಟಿ ಕಿತ್ತೂರು ಗ್ರಾಮದ ಕಬಿನಿ ಡ್ಯಾಮ್ ನ ಹಿನ್ನೀರಿನಲ್ಲಿ  ರವಿ ರಾಮೇಶ್ವರ ತೆಪ್ಪೋತ್ಸವ ಅದ್ಧೂರಿಯಾಗಿ ಜರುಗಿದೆ. 

ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯ ಆರಂಭವಾಗಿದ್ದು, ತೆಪ್ಪೋತ್ಸವಕ್ಕೆ ನೂರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ರವಿ ರಾಮೇಶ್ವರನಿಗೆ ಪೂಜೆ ಸಲ್ಲಿಸಿದ ಭಕ್ತರು ತೆಪ್ಪೋಉತ್ಸವವನ್ನ ಕಣ್ತುಂಬಿಕೊಳ್ಳುತ್ತಿದ್ದಾರೆ.