ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್ ಖಾತೆಯಲ್ಲಿ ಫೊಸ್ಟ್ ಹಂಚಿಕೊಂಡಿರುವ ಜೆಡಿಎಸ್ ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ. ರೌಡಿ ಕೊತ್ವಾಲ್‌ನ ಶಿಷ್ಯ. ಡಿಕೆ ಶಿವಕುಮಾರ್ ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ ಎಂದು ವಾಗ್ದಾಳಿಯನ್ನ ನಡೆಸಿದೆ.