ಕರ್ನಾಟಕ
ಕೇಜ್ರಿವಾಲ್ ಆಯ್ತು, ಈಗ ನಾನು ಮತ್ತು ನನ್ನ ಪತ್ನಿ ಟಾರ್ಗೆಟ್; ಕೇಂದ್ರದ ವಿರುದ್ಧ ಸಿಎಂ ಕಿಡಿ
ED, CBI, IT ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ ಎಂದು ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ..
ED, CBI, IT ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ ಎಂದು ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.. ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನಾನು ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ
ಆರೋಪಿಸಿದ್ದಾರೆ.. ಮೈಸೂರಿನ ಟಿ.ನರಸೀಪುರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ ಎಂದಿದ್ದಾರೆ..