ಕರ್ನಾಟಕ
ಶಿವಣ್ಣನಿಗಾಗಿ ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!
ಅನಾರೋಗ್ಯ ಹಿನ್ನೆಲೆ ಅಮೆರಿಕಕ್ಕೆ ತೆರಳಿರುವ ನಟ ಶಿವರಾಜ್ ಕುಮಾರ್, ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ..
ಅನಾರೋಗ್ಯ ಹಿನ್ನೆಲೆ ಅಮೆರಿಕಕ್ಕೆ ತೆರಳಿರುವ ನಟ ಶಿವರಾಜ್ ಕುಮಾರ್, ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ.. ಶಿವಣ್ಣನ ಅಭಿಮಾನಿಗಳು ಮಂಡ್ಯದ ಅರ್ಕೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ.. ನಾಳೆ ಅಮೆರಿಕದಲ್ಲಿ ಶಿವರಾಜ್‌ಕುಮಾರ್‌ಗೆ ಆಪರೇಷನ್ ನಡೆಯಲಿದೆ.. ಹೀಗಾಗಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಪ್ರಾರ್ಥನೆ ಸಲ್ಲಿಸಲಾಗಿದೆ..