ವೈರಲ್

ಕಲ್ಲು ಹೇಳಿತು ಕೊಲೆಯ ಭೀಕರತೆ..ಯಾರು ಆ ಪಾಪಿಗಳು..?

ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ.

ಉತ್ತರ ಕನ್ನಡ : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ದುರ್ಘಟನೆಯೊಂದು ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಸರ್ಕಾರಿ ಆಸ್ಪತ್ರೆ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಇಮ್ತಿಯಾಝ್(25) ಕೊಲೆಯಾದ ದುರ್ಧೈವೈಗಳು.

ಹೊಸಕೋಟೆ : ನಡು ರಸ್ತೆಯಲ್ಲೇ ಚಿಕ್ಕಮ್ಮನ ಕೊಲೆ - Eesanje News

ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ. ಈ ಘಟನೆ ಸಂಬಂಧ ಇನ್ಸ್‌ ಪೆಕ್ಟರ್ ಯೋಗೀಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸಿದ್ದಾರೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.