ಕರ್ನಾಟಕ

ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಶಿವಪ್ರಸಾದ್ ಎಂಬ ಬಾಲಕ ಲೋಬಿಪಿಯಿಂದ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ರಾಯಚೂರು : ಲೋ ಬಿಪಿಯಿಂದ ಕುಸಿದುಬಿದ್ದು 5 ನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ದೇವದುರ್ಗ ತಾಲೂಕಿನ ಗಬ್ಬೂರ್ ಗ್ರಾಮದಲ್ಲಿ ನಡೆದಿದೆ. 5 ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಲೋ ಬಿಪಿಯಿಂದ ಮೃತಪಟ್ಟಿದ್ದಾನೆ. ಗಬ್ಬೂರ್ ನಲ್ಲಿ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ಶಿವಪ್ರಸಾದ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Low Blood Pressure: Symptoms, Risk Factors, Diagnosis and Treatment |  Narayana Health

ಹೌದು, ಶಿವಪ್ರಸಾದ್ ಎಂಬ ಬಾಲಕ ಲೋಬಿಪಿಯಿಂದ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.