ಕರ್ನಾಟಕ

ಭೀಕರ ಅಪಘಾತ : ಸ್ಥಳದಲ್ಲೇ ಕಾರ್ ಚಾಲಕ ಸಾವು..!

ಶಿರಸಿ ಮೂಲದ ಚಂದ್ರಶೇಖರ ಮೃತ ಕಾರು ಚಾಲಕನಾಗಿದ್ದಾರೆ. ಕಾರಿನಲ್ಲಿದ್ದ ಇನ್ನೋರ್ವ ಪ್ರಯಾಣಿಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಟನೆ ಸಂಬಂಧ ಗ್ರಾಮೀಣ ಪೊಲೀಸರು ಧಾವಿಸಿ ಪರಿಶೀಲಿಸಿಲನೆ ನಡೆಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾನಗೋಡ ಸಮೀಪದ ಕಬ್ನಳ್ಳಿ ಕತ್ರಿ ಬಳಿ ಬಸ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಥಳದಲ್ಲೇ ಕಾರ್ ಚಾಲಕ ಮೃತಪಟ್ಟಿರುವ ಘಟನೆಯೊಂದು ನಡೆದಿದೆ. 