ವೈರಲ್

ಭೀಕರ ಅಪಘಾತಕ್ಕೆ ವಿದ್ಯಾರ್ಥಿ ಬಲಿ

ಆಯಿಷಾ ವಹಿದಾ (10) ಮೃತಪಟ್ಟ ವಿದ್ಯಾರ್ಥಿನಿ. ಬಡಕಬೈಲು ಮೊಹಮ್ಮದ್ ಮುನ್ಝಿಯಾ ದಂಪತಿಯ ಮಗಳಾಗಿದ್ದಾಳೆ. ಮದಕ ಕಡೆಯಿಂದ ದೇರಳಕಟ್ಟೆ ಕಡೆಗೆ ಬರುತ್ತಿದ್ದ ಆಟೋ ಕಲ್ಲಪಾದೆ ಬಳಿ ವೇಗವಾಗಿ ಬಂದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ. ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು : ಶಾಲಾ ಮಕ್ಕಳ ವಾಹನ ಮತ್ತು ಆಟೋ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಪಾದೆ ಬಳಿ ನಡೆದಿದೆ.