ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸುಮಾರು ನಲವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, ಗಂಭೀರ ಗಾಯಗಳಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಐವತ್ತು ವಿದ್ಯಾರ್ಥಿಗಳಿದ್ದ ಬಸ್ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸೇಂಟ್ ಅಂತೋನಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ದಾಂಡೇಲಿ ಆಸ್ಪತ್ರೆಗೆ ಸೇರಿಸಲಾಗಿದೆ.