ರಾಮನಗರ : ರಾಜ್ಯದಲ್ಲಿ ನಂದಿನಿ ಹಾಲಿನ ದರ ಮತ್ತೆ ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ, ಹೆಚ್ಚು ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಹೇಳಿದ್ದಾರೆ. ನಂದಿನಿ ಹಾಲಿನ ದರ ಸಂಬಂಧ ಮತ್ತೊಮ್ಮೆ ಸಭೆ ಕರೆದು ಹಾಲಿನ ದರ ಹೆಚ್ಚಳದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.