ಸ್ಪೆಷಲ್ ಸ್ಟೋರಿ

ತಿರುಪತಿ ದೇಗುಲದಿಂದ ಜಾಗ ಖಾಲಿ ಮಾಡಿ

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿಂದೂಯೇತರ ಉದ್ಯೋಗಿಗಳಿಗೆ ಬಿಗ್ ಶಾಕ್ ಕೊಟ್ಟಿದೆ ಟಿಟಿಡಿ..

ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಬಿ ಆರ್ ನಾಯ್ಡು ಸೋಮುವಾರ ತಮ್ಮ ಚೊಚ್ಚಲ ಸಡೆಸಿದ್ದು ದೇವಾಲಯದ ನಿರ್ವಹಣೆ ಮತ್ತು ಸೌಲಭ್ಯ ಸುಧಾರಣೆಗೆ ಕೆಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ, ತಿರುಪತಿ ತಿಮ್ಮಪ್ಪನ ಭಕ್ತರಿಕೆ ಟಿಟಿಡಿ ಗುಡ್ ನ್ಯೂಸ್ ನೀಡಿದೆ, ಕೇವಲ ಎರಡರಿಮದ ಮೂರು ಗಂಟೆಗಳಲ್ಲಿ ಸಾಮಾನ್ಯ ಭಕ್ತರಿಗೂ ದರ್ಶನ ನೀಡುವ ರೀತಿಯಲ್ಲಿ ಟಿಟಿಡಿ ಕ್ರಮ ಕೈಗೊಂಡಿದೆ..ಇದರ ಜೊತೆಗೆ
ತಿರುಪತಿಯಲ್ಲಿ ಹಿಂದೂಗಳಿಗೆ ಮಾತ್ರ ಕೆಲಸ
ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿಂದೂಯೇತರ ಉದ್ಯೋಗಿಗಳಿಗೆ ಬಿಗ್ ಶಾಕ್ ಕೊಟ್ಟಿದೆ ಟಿಟಿಡಿ.. ದೇಗುಲದಲ್ಲಿ ಕಾರ್ಯ ನಿರ್ವಹಿಸುತ್ತಿರುವವ ಹಿಂದೂಯೇತರರು ತಕ್ಷಣವೇ ಸ್ವಯಂ ನಿವೃತ್ತಿ ತೆಗೆದುಕೊಳ್ಳಿ ಅಥವಾ ಆಂಧ್ರಪ್ರದೇಶದೊಳಗಿನ ಇತರೆ ಇಲಾಖೆಗೆ ವರ್ಗಾವಣೆ ತೆಗೆದುಕೊಳ್ಳುವಂತೆ ಕೋರಿ ನಿರ್ಣಯ ಕೈಗೊಳ್ಳಲಾಗಿದೆ..