ಸಿನಿಮಾ

ನಿನ್ನೆ ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ ಯುಐ; ಮೊದಲ ದಿನದ ಕಲೆಕ್ಷನ್‌ ಎಷ್ಟು?

ಇನ್ನೂ ಮೊದಲ ದಿನವೇ ಯುಐ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್‌ ಮಾಡಿದೆ, ನಿನ್ನೆ ಬಾಕ್ಸ್ ಆಫೀಸ್​ನಲ್ಲಿ 6.75 ಕೋಟಿ ರೂಪಾಯಿ ಹಣ ಗಳಿಸಿದೆ ಎನ್ನಲಾಗಿದೆ.

ರಿಯಲ್‌ ಸ್ಟಾರ್‌ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ಯುಐ ಸಿನಿಮಾ ನಿನ್ನೆ ಬಿಡುಗಡೆಯಾಗಿ ಚಿತ್ರಮಂದಿರದಲ್ಲಿ ಧೂಳೆಬ್ಬಿಸಿತ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿಯೂ ಸಹ ‘ಯುಐ’ ಸಿನಿಮಾ ಬಿಡುಗೆಯಾಗಿ ಸಿನಿಮಾಕ್ಕೆ ಎಲ್ಲಾ ಪ್ರೇಕ್ಷಕರಿಂದಲು ಒಳ್ಳೆ ರೆಸ್ಪಾನ್ಸ್‌ ಸಿಕ್ಕಿತ್ತು.  

ಇನ್ನೂ ಮೊದಲ ದಿನವೇ ಯುಐ ಸಿನಿಮಾ ಬಾಕ್ಸ್‌ ಆಫೀಸ್‌ ಉತ್ತಮ ಕಲೆಕ್ಷನ್‌ ಮಾಡಿದೆ, ನಿನ್ನೆ ಬಾಕ್ಸ್ ಆಫೀಸ್ನಲ್ಲಿ 6.75 ಕೋಟಿ ರೂಪಾಯಿ ಹಣ ಗಳಿಸಿದೆ ಎನ್ನಲಾಗಿದೆ.