ವೈರಲ್

ಐತಿಹಾಸಿಕ ರಾಷ್ಟ್ರಕೂಟರ ಮಳಖೇಡ ಕೋಟೆಯ ಗೋಡೆ ಕುಸಿತ

ಸತತ ಮಳೆಗೆ ಐತಿಹಾಸಿಕ ಮಳಖೇಡ ಕೋಟೆಯ ಗೋಡೆ ತೇವಗೊಂಡಿದ್ದು, ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ದಿಢೀರ್ ಕೋಟೆಯ ಗೋಡೆ ಕುಸಿದು ಬಿದ್ದಿದ್ದೆ. ಇದರಿಂದ ಸುತ್ತಲಿದ್ದ ಸ್ಥಳೀಯರು ಆತಂಕಗೊಂಡಿದ್ದಾರೆ. ಕಳೆದೆರಡು ದಿನಗಳಿಂದ ಸುರಿದ ಮಳೆಗೆ ತಿಂಗಳಲ್ಲಿ ಎರಡನೇ ಬಾರಿ ಕೋಟೆಯ ಗೋಡೆ ಉರುಳಿ ಬಿದ್ದಿದೆ.

ಕಲಬುರಗಿ :  ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಐತಿಹಾಸಿಕ ರಾಷ್ಟ್ರಕೂಟರ ಮಳಖೇಡ ಕೋಟೆಯ ಗೋಡೆ ಮತ್ತೆ ಗುರುವಾರ ಕುಸಿದು ಬಿದ್ದಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ. ಸದ್ಯ ಕೋಟೆ ಗೋಡೆಯ ಈಗ ವಿಡಿಯೋ ವೈರಲ್ ಆಗಿದೆ.

Our Karnataka's proud historical monument, the Malkhed Rashtrakuta Fort, has collapsed today. Authorities should monitor the situation and repair it as soon as possible. 😔🙏#gulbarga #kalaburagi @bykarthikreddy@PLEKarnataka @Kalaburgivarthe @KlbDistPolice @KlbCityPolicepic.twitter.com/ICRxOWTirL

ಹೌದು ಸತತ ಮಳೆಗೆ ಐತಿಹಾಸಿಕ ಮಳಖೇಡ ಕೋಟೆಯ ಗೋಡೆ ತೇವಗೊಂಡಿದ್ದು, ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ದಿಢೀರ್ ಕೋಟೆಯ ಗೋಡೆ ಕುಸಿದು ಬಿದ್ದಿದ್ದೆ. ಇದರಿಂದ ಸುತ್ತಲಿದ್ದ ಸ್ಥಳೀಯರು ಆತಂಕಗೊಂಡಿದ್ದಾರೆ. ಕಳೆದೆರಡು ದಿನಗಳಿಂದ ಸುರಿದ ಮಳೆಗೆ ತಿಂಗಳಲ್ಲಿ ಎರಡನೇ ಬಾರಿ ಕೋಟೆಯ ಗೋಡೆ ಉರುಳಿ ಬಿದ್ದಿದೆ.